『Bahumuki』のカバーアート

Bahumuki

プレビューの再生

聴き放題対象外タイトルです。Audibleプレミアムプラン登録で、非会員価格の30%OFFで購入できます。

¥763で会員登録し購入
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Bahumuki

著者: Vivek Shanbhag
ナレーター: Multiple
¥763で会員登録し購入

30日間の無料体験後は月額¥1500で自動更新します。いつでも退会できます。

¥1,090 で購入

¥1,090 で購入

'ಬಹುಮುಖಿ' ವಿವೇಕ ಶಾನಭಾಗ ಅವರ ನಾಟಕಕೃತಿ. ಅಕ್ಷರ ಪ್ರಕಾಶನದಿಂದ 2008ರಲ್ಲಿ ಪ್ರಕಟಗೊಂಡ ಈ ಕೃತಿ 2020ರಲ್ಲಿ ಮತ್ತೆ ಮರುಮುದ್ರಣಗೊಂಡಿದೆ. ಇದು ಈವತ್ತಿನ ಕಾಲದಲ್ಲಿ ಜರುಗುವ ನಾಟಕ. ರೋಚಕ ಕಥೆಯೊಂದರ ಬೆನ್ನಟ್ಟಿ ಹೋದ ಪತ್ರಕರ್ತನೊಬ್ಬನಿಗೆ ಎದುರಾಗುವ ಜಗತ್ತು ಇಲ್ಲಿ ಹಲವು ಪಾತಳಿಗಳಲ್ಲಿ ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಅವನು ಸೃಷ್ಟಿಸಿದ ಸುದ್ದಿಯ ಮುಖಾಂತರ ಅವರ ಜೀವನದೊಳಕ್ಕೆ ತರುತ್ತಾರೆ ಮತ್ತು ಆ ಮೂಲಕ ಪಲ್ಲಟದ ನೋವು, ಶಹರದ ಬದುಕಿನ ಢಾಂಬಿಕತೆ, ಪೊಳ್ಳು ಸಂಬಂಧಗಳ ಅಸಹನೀಯತೆ, ನಗರವೆಂಬ ಬೆಂಕಿಯೊಳಗೆ ಧಾವಿಸಿ ಬಿದ್ದು ಉರಿದು ಹೋಗುತ್ತಿರುವ ಜೀವನಕ್ರಮಗಳು ಅನಾವರಣಗೊಳ್ಳುತ್ತವೆ. ನಮ್ಮ ದಿನನಿತ್ಯಗಳನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುತ್ತಿರುವ ಮಾಧ್ಯಮಗಳು, ಅವು ಹುಟ್ಟಿಸಿದ ಭ್ರಮಾಲೋಕದಲ್ಲಿ ತಾಳತಪ್ಪಿದ ಸಂಬಂಧಗಳು, ಇತಿಹಾಸ-ಕಥನ-ನೆನಪುಗಳನ್ನು ಕುಶಲ ಕುತಂತ್ರದಿಂದ ಬಳಸುವ ಜನರು ನಾಟಕದುದ್ದಕ್ಕೂ ಹಲವು ವೇಶಗಳಲ್ಲಿ ಬರುತ್ತಾರೆ. ಯಾವುದು ಕಥನ, ಯಾವುದು ಇತಿಹಾಸ, ಯಾವುದು ವೈಯಕ್ತಿಕ ದುರಂತ, ಯಾವುದು ಜೀವನೋಪಾಯದ ಕಾಯಕ ಅನ್ನುವುದು ಸ್ಪಷ್ಟವಾಗದ, ಯಾರು ಯಾರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆಂದು ತಿಳಿಯದ ವಿಶ್ವದೊಳಗೆ ಈ ನಾಟಕವಿದೆ.©2022 Storyside IN (P)2022 Storyside IN アジア 世界文学 戯曲・演劇
adbl_web_anon_alc_button_suppression_t1
まだレビューはありません