『Jai Bajarangaballi』のカバーアート

Jai Bajarangaballi

プレビューの再生
¥1,979 で会員登録とタイトル購入をする ¥1,880で会員登録とタイトル購入をする
期間限定:2026年10月19日(日本時間)に終了
2026年10月19日まで対象者限定でプレミアムプランが4か月 月額99円キャンペーン開催中。詳細はこちら
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
会員登録は5か月目以降は月額¥1,500で自動更新します。いつでも退会できます。
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Jai Bajarangaballi

著者: Veerabhadrappa Kumbar
ナレーター: Arun Moorthy
¥1,880で会員登録とタイトル購入をする ¥1,880で会員登録とタイトル購入をする

30日間の無料体験後は月額¥1500で自動更新します。いつでも退会できます。

30日間の無料体験後は月額¥1500で自動更新します。いつでも退会できます。

¥2,690 で購入

¥2,690 で購入

【Amazonプライム会員限定】今ならプレミアムプランが4か月 月額99円。

10月19日まで。※適用条件あり
ಕುಂ. ವೀರಭದ್ರಪ್ಪ ಅವರ ’ಜೈ ಭಜರಂಗಬಲಿ’ ಎಂಬ ಕಾದಂಬರಿಯ ಮೊದಲನೆಯ ಭಾಗವು ಹನುಮನ ಕಿಂಡಿ ಎಂಬ ಅಗ್ರಹಾರದ ವರ್ಣನೆಯಿಂದ ಆರಂಭವಾಗುತ್ತದೆ. ಸಮಕಾಲೀನ ಧಾರ್ಮಿಕ, ರಾಜಕೀಯ, ಸಾಮಾಜಿಕ ಹಾಗೂ ಮಾಧ್ಯಮಗಳಲ್ಲಿ ವಿಜೃಂಭಿಸುತ್ತಿರುವ ಅಧಿಕಾರ ಲಾಲಸೆ, ಧನದಾಹ, ಕ್ರೌರ್ಯ, ಸುಳ್ಳು, ಮೊದಲಾದ ವಿಷಯಗಳನ್ನು ಕಟುವಾಗಿ ವಿಡಂಬಿಸಿದ್ದಾರೆ. ಇಲ್ಲಿ ಲೇಖಕರು ನೇರವಾಗಿ ಹೇಳದೆ ಪ್ರಾಣಿಗಳ ಮುಖಾಂತರ ಮಾನವನ ವ್ಯವಸ್ಥೆಯನ್ನು ಪರೋಕ್ಷವಾಗಿ ವಿಡಂಬನೆ ಮಾಡಿದ್ದಾರೆ. ಈ ಕಾದಂಬರಿಯ ಬಗ್ಗೆ ಕತೆಗಾರ ಎಸ್. ದಿವಾಕರ ಅವರು’ಕಾದಂಬರಿಯಲ್ಲಿ ಅಸಂಗತ, ಅತಿವಾಸ್ತವಿಕ, ಅಲೌಕಿಕ, ಎಲ್ಲವೂ ಕಟು ವಾಸ್ತವವಾಗುತ್ತವೆ; ಏಕಮುಖ ನಿರೂಪಣೆಗೆ ಬಹುಮುಖತ್ವದ ಆಯಾದು ದೊರೆಯುತ್ತದೆ; ನಿರೂಪಣೆಯ ವೈನೋದಿಕ ಧಾಟಿಯೇ ಬದುಕಿನ ದಾರುಣತೆಯನ್ನು ಅನಾವರಣ ಮಾಡುತ್ತದೆ. ಇದುವರೆಗೆ ನಮ್ಮಲ್ಲಿ ಮಕ್ಕಳ ಕತೆಗಳಿಗಷ್ಟೇ ಸೀಮಿತವಾಗಿದ್ದ ಆಲಿಗರಿ ಕುಂವೀಯವರ ಈ ಹೊಸ ಕೃತಿಯಲ್ಲಿ ನಿಜಕ್ಕೂ ಪೂರ್ಣಾಂಗವಾಗಿ ನಮ್ಮ ಕಾದಂಬರಿ ಕ್ಷೇತ್ರದಲ್ಲಿ ಹೊಸದೊಂದು ದಾರಿಯನ್ನು ತೆರೆದು ತೋರಿಸಿದೆ. ಇದೊಂದು ಅಪರೂಪದ ಸಾಧನೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಮರ್ಶಕ ಬಸವರಾಜ ಕಲ್ಗುಡಿ ಅವರು ’ಅಸಾಂಗತ್ಯ ಹಾಗೂ ಅರ್ಥಹೀನ ವಾತಾವರಣವನ್ನು ಇಡೀ ಕಾದಂಬರಿಯಲ್ಲಿ ತಣ್ಣಗೆ ಹೀಗೆ ಹಿಡಿದಿರುವುದು ಕುಂವೀಯವರ ಹೊಸ ಬರವಣಿಗೆಯ ಪಕ್ವತೆಗೆ ಸಾಕ್ಷಿಯಾಗಿದೆ. ತನ್ನ ತಂತ್ರಗಾರಿಕೆಯಿಂದ ಹಲವು ವಸ್ತುಗಳನ್ನು ನಿಭಾಯಿಸಿದ ಹಾಗೂ ಅವುಗಳನ್ನು ಜೋಡಿಸಿದ ರೀತಿಯಿಂದಾಗಿ 'ಜೈ ಭಜರಂಗಬಲಿ' ಕನ್ನಡಕ್ಕೆ ಒಂದು ವಿಶಿಷ್ಟ ಕೊಡುಗೆ’ ಎಂದಿದ್ದಾರೆ. 大衆小説 政治
adbl_web_anon_alc_button_suppression_t1
まだレビューはありません