『Kavalu』のカバーアート

Kavalu

プレビューの再生
¥2,069 で会員登録とタイトル購入をする ¥1,970で会員登録とタイトル購入をする
期間限定:2026年10月19日(日本時間)に終了
2026年10月19日まで対象者限定でプレミアムプランが4か月 月額99円キャンペーン開催中。詳細はこちら。
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
会員登録は5か月目以降は月額¥1,500で自動更新します。いつでも退会できます。
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Kavalu

著者: S. L. Bhyrappa
ナレーター: Bhaskar R
¥1,970で会員登録とタイトル購入をする ¥1,970で会員登録とタイトル購入をする

30日間の無料体験後は月額¥1500で自動更新します。いつでも退会できます。

30日間の無料体験後は月額¥1500で自動更新します。いつでも退会できます。

¥2,820 で購入

¥2,820 で購入

【Amazonプライム会員限定】今ならプレミアムプランが4か月 月額99円。

10月19日まで。※適用条件あり
ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಕವಲು' ಕಾದಂಬರಿಯು ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಪರ ಕಾನೂನುಗಳ ದುರುಪಯೋಗ, ಮಹಿಳಾ ಮಣಿಗಳ ಹೋರಾಟದ ರೀತಿ, ಆಧುನಿಕ ಮಹಿಳಾವಾದದ ಕಾರಣ ಛಿದ್ರವಾಗುತ್ತಿರುವ ಭಾರತೀಯ ಕೌಟುಂಬಿಕ ವ್ಯವಸ್ಥೆಗಳ ಬಗ್ಗೆ ಕವಲಿನಲ್ಲಿ ಚೆನ್ನಾಗಿ ಮನಸ್ಸಿಗೆ ನಾಟುವಂತೆ ಚಿತ್ರಿತವಾಗಿದೆ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಕಾದಂಬರಿಯ ಪ್ರಮುಖ ಪಾತ್ರಧಾರಿಯಾದ ಜಯಕುಮಾರ ಸ್ವಂತ ಪರಿಶ್ರಮದಿಂದ ಕಂಪನಿ ಕಟ್ಟಿ ಬೆಳಸಿದ ಸಾಹಸಿ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಮಹಿಳೆಯರಿಂದ ಮಹಿಳೆಗೆ ಆಗುವ ಶೋಷಣೆಗೆ ಮಹಿಳಾ ಹೋರಾಟಗಾರರು ಏನನ್ನುತ್ತಾರೆ? ಭಾರತೀಯ ಕೌಟುಂಬಿಕ ವ್ಯವಸ್ಥೆಯಲ್ಲಿ ಇಂದು ಗಂಡ ಹೆಂಡತಿ ಸಂಬಂಧಗಳಲ್ಲಿ ಪ್ರೀತಿ, ನಂಬಿಕೆ, ಭಾವನಾತ್ಮಕ ಸಂಬಂಧಗಳು ಮರೆಯಾಗಿ ಕೇವಲ ವ್ಯವಹಾರ ಮಾತ್ರ ಉಳಿದುಕೊಂಡಿದೆ ಎನ್ನುವದನ್ನು ಕವಲಿನಲ್ಲಿ ಹೇಳಿದ್ದಾರೆ. ಕಾದಂಬರಿ ಓದುತ್ತ ಹೊಗುತ್ತಿದ್ದಂತೆ ಅದರಲ್ಲಿನ ಪಾತ್ರಗಳು ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ ಎನ್ನುವಷ್ಟರ ಮಟ್ಟಿಗೆ ಆಪ್ತವಾಗಿದೆ. ಉನ್ನತ ಶಿಕ್ಷಣಗಳಲ್ಲಿ ಪಾಶ್ಚಿಮಾತ್ಯದ ಪ್ರಭಾವೋ ಏನೋ ಆಧುನಿಕ ಮಹಿಳೆಯರು, ಮುಕ್ತ ಸಂಸ್ಕೃತಿಯನ್ನು ಬಿಡಲಾಗದೆ, ಇತ್ತ ಭಾರತೀಯ ಸಂಸ್ಕೃತಿಯನ್ನು ಒಪ್ಪಿಕೊಳ್ಳಲಾಗದೆ ಒದ್ದಾಡುವ ಸಂದಿಗ್ಧ ಪರಿಸ್ಥಿತಿಯನ್ನು 'ಕವಲು'ನಲ್ಲಿ ಚಿತ್ರಿಸಿದ್ದಾರೆ.©2023 Storyside IN (P)2023 Storyside IN アジア インド 世界文学 大衆小説 文芸小説
adbl_web_anon_alc_button_suppression_t1
まだレビューはありません