『Muru Darigalu』のカバーアート

Muru Darigalu

プレビューの再生

聴き放題対象外タイトルです。Audibleプレミアムプラン登録で、非会員価格の30%OFFで購入できます。

¥1,883で会員登録し購入
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Muru Darigalu

著者: Yashwant Chittal
ナレーター: Balaji Manohar
¥1,883で会員登録し購入

30日間の無料体験後は月額¥1500で自動更新します。いつでも退会できます。

¥2,690 で購入

¥2,690 で購入

ಖ್ಯಾತ ಕತೆಗಾರ ಯಶವಂತ ಚಿತ್ತಾಲರ ಮೊದಲ ಕಾದಂಬರಿ 'ಮೂರು ದಾರಿಗಳು'. ಈ ಕಾದಂಬರಿಯು ಮುಖ್ಯವಾಗಿ ಒಂದು ಪ್ರದೇಶದ ಅನುಭವವನ್ನು ಕಟ್ಟಿಕೊಡುತ್ತದೆ. ಹೀಗಾಗಿ ಇದನ್ನು ಪ್ರಾದೇಶಿಕ ಕಾದಂಬರಿ ಎಂದು ಕರೆಯಲಡ್ಡಿಯಿಲ್ಲ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಜನಜೀವನವನ್ನು ಚಿತ್ರಿಸುವ ಪ್ರಥಮ ಕಾದಂಬರಿ. ಈ ಮೊದಲು ವಿ.ಜಿ. ಭಟ್ಟ, ವಿ.ಜಿ. ಶಾನಭಾಗ ಹಾಗೂ ಯಶವಂತರ ಕತೆಗಳಲ್ಲಿ ಉತ್ತರ ಕನ್ನಡದ ಜೀವನ ದಾಖಲಾಗಿದೆ. ಆದರೆ, ಮೂರುದಾರಿಗಳು ಕಾದಂಬರಿಯಲ್ಲಿ ಅದು ಕಾದಂಬರಿಯಂತಹ ವಿಸ್ತೃತ ಸಾಹಿತ್ಯ ಪ್ರಕಾರ ಸೇರಿದ್ದು ಬಹುಶಃ ಇದೇ ಮೊದಲು. 'ಮೂರು ದಾರಿಗಳು' ಕಾದಂಬರಿಯಲ್ಲಿಯ ಪ್ರಾದೇಶಿಕತೆಯ ವೈಶಿಷ್ಟವು ಕೇವಲ ಹಿನ್ನೆಲೆಯಾಗಿ ಮಾತ್ರ ಬರುವುದಿಲ್ಲ. ಅದು ಕತೆಯ ಭಾಗವಾಗಿಯೇ ಬರುತ್ತದೆ. ಈ ಕಾದಂಬರಿಯ ಬಹುತೇಕ ಪಾತ್ರಗಳು ಕರಾವಳಿ ಪ್ರದೇಶದ ಅಲ್ಲಿಯ ಸಮಾಜಕ್ಕೆ ನಿಕಟವಾಗಿ ಸಂಬಂಧಿಸಿದವುಗಳು. ಜೀವನದೊಡಲಿನಿಂದ ಅವರ ವ್ಯಕ್ತಿತ್ವ ರೂಪುಗೊಂಡಿದೆ. ಹಾಗೂ ಆ ಕಕ್ಷೆಯಲ್ಲಿಯೇ ಅವರ ವೈಯಕ್ತಿಕ ಜೀವನ ನಡೆಯುತ್ತದೆ.©2021 Storyside IN (P)2021 Storyside IN
adbl_web_anon_alc_button_suppression_t1
まだレビューはありません