『Nooru Simhasangalu』のカバーアート

Nooru Simhasangalu

プレビューの再生

聴き放題対象外タイトルです。Audibleプレミアムプラン登録で、非会員価格の30%OFFで購入できます。

¥763で会員登録し購入
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Nooru Simhasangalu

著者: Jayamohan, K Prabhakaran - translator
ナレーター: Srihari MK
¥763で会員登録し購入

30日間の無料体験後は月額¥1500で自動更新します。いつでも退会できます。

¥1,090 で購入

¥1,090 で購入

'ನೂರು ಸಿಂಹಾಸನಗಳು' ಮಲಯಾಳಂ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದವಾಗಿರುವ ಒಂದು ಕಿರು ಕಾದಂಬರಿ. ಇದರ ಮೂಲ ಲೇಖಕರು ಜಯಮೋಹನ್ ಅವರು, ಇದು ಐ.ಎ.ಎಸ್. ಅಧಿಕಾರಿಯೊಬ್ಬರ ಆತ್ಮಕಥೆ. ಇದನ್ನು ಕನ್ನಡಕ್ಕೆ ಅನುವಾದ ಮಾಡಿರುವವರು ಶಿವಮೊಗ್ಗದಲ್ಲಿ ನೆಲೆಸಿರುವ ಕೆ. ಪ್ರಭಾಕರನ್ ಅವರು. ಈ ಕಿರು ಕಾದಂಬರಿಯ ಮೂಲ ನಿರೂಪಕ ತೀರಾ ಬಡತನದಿಂದ ಬಂದು ಓದಿ ಸಾಧಿಸಿದವನು (ಒಬ್ಬ ಐ.ಎ.ಎಸ್. ಅಧಿಕಾರಿ). ಒಬ್ಬ ಶ್ರೀಮಂತ ಕುಟುಂಬದ ಅಥವಾ ಚೆನ್ನಾಗಿ ಓದಿಕೊಂಡ ಮೇಲ್ಜಾತಿಯ ಮನೆಯಿಂದ ಬಂದು ಐ.ಎ.ಎಸ್. ಮಾಡುವುದು, ಅಥವಾ ಒಳ್ಳೆಯ ಅಧಿಕಾರಿಯಾಗುವುದು, ಅಥವಾ ಬದುಕಿನಲ್ಲಿ ಉನ್ನತ ಸಾಧನೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಲ್ಲ. ಬದುಕಿನಲ್ಲಿ ಯಾವ ಬೆಂಬಲವೂ ಇಲ್ಲದೆ ವ್ಯಕ್ತಿ ತನ್ನ ವೈಯುಕ್ತಿಕ ಹೋರಾಟದ ಮೂಲಕ ಸಾಧನೆ ಮಾಡಿದರೆ ಅದು ಮಹಾ ಸಾಧನೆ ಎಂದು ಹೇಳಬಹುದು. ಅದರಲ್ಲೂ ಸಮಾಜದಿಂದ ತಿರಸ್ಕರಿಸಲ್ಪಟ್ಟ, ತೀರಾ ಕೆಳಮಟ್ಟದ, ಅವರನ್ನು ಮುಟ್ಟಿಸಿಕೊಳ್ಳುವುದೇ ಪಾಪ ಎಂದು ದೂಡಲ್ಪಟ್ಟ ಜಾತಿಯಿಂದ ಬಂದು ಸ್ವಪ್ರಯತ್ನದಿಂದ ಐ.ಎ.ಎಸ್. ಅಧಿಕಾರಿಯಾದರೆ ಅದು ನಿಜವಾದ ಸಾಧನೆ. ಅದು ಎಲ್ಲರೂ ಹೆಮ್ಮೆ ಪಡುವಂತದ್ದು. ಸಮಾಜದಿಂದ ತುಳಿಯಲ್ಪಟ್ಟ ಅತೀಯಾಗಿ ಹಿಂದುಳಿದ ವರ್ಗದ ಭಿಕ್ಷುಕಿ ಮಹಿಳೆಯೊಬ್ಬಳಿಗೆ ಮಗುವಾಗಿ ಜನಿಸಿದ ಕಥಾನಾಯಕ ಸಮಾಜ ಸುಧಾರಕರಾಗಿದ್ದ ನಾರಾಯಣ ಗುರುಗಳು ಸ್ಥಾಪಿಸಿದ ಆಶ್ರಮವೊಂದರಲ್ಲಿ ಕಿರಿಯ ಗುರುಗಳೊಬ್ಬರ ಸಹಾಯದಿಂದ ವಿದ್ಯೆ ಕಲಿತು ಸಿವಿಲ್ ಸರ್ವೀಸ್©2022 Storyside IN (P)2022 Storyside IN 伝記フィクション 大衆小説 文芸小説 短編小説 選集・短編小説
adbl_web_anon_alc_button_suppression_t1
まだレビューはありません