『Saartha』のカバーアート

Saartha

プレビューの再生
¥1,979 で会員登録とタイトル購入をする ¥1,880で会員登録とタイトル購入をする
期間限定:2026年10月19日(日本時間)に終了
2026年10月19日まで対象者限定でプレミアムプランが4か月 月額99円キャンペーン開催中。詳細はこちら
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
会員登録は5か月目以降は月額¥1,500で自動更新します。いつでも退会できます。
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Saartha

著者: S. L. Bhyrappa
ナレーター: Anil Revoor
¥1,880で会員登録とタイトル購入をする ¥1,880で会員登録とタイトル購入をする

30日間の無料体験後は月額¥1500で自動更新します。いつでも退会できます。

30日間の無料体験後は月額¥1500で自動更新します。いつでも退会できます。

¥2,690 で購入

¥2,690 で購入

【Amazonプライム会員限定】今ならプレミアムプランが4か月 月額99円。

10月19日まで。※適用条件あり
ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ ’ಸಾರ್ಥ’ ಕಾದಂಬರಿಯು ಭಾರತದಲ್ಲಿ ನಡೆದ ಧರ್ಮಗಳ ತಿಕ್ಕಾಟದ ಕುರಿತ ಕಾದಂಬರಿ. ಸಾರ್ಥ ಒಂದು ಹಳೆಯ ಪದವಾಗಿದ್ದು, ಸರಕು ಸಾಮಾನುಗಳನ್ನು ಹೊತ್ತು ಸಾಗಿಸುವ ಜನಗಳ ಗುಂಪು ಮತ್ತು ಜನಗಳ ಪ್ರಯಾಣವನ್ನು ಸೂಚಿಸುತ್ತದೆ. ಈ ಕಾದಂಬರಿಯು ಕ್ರಿಸ್ತ ಶಕ ೮ನೇ ಶತಮಾನದಲ್ಲಿ ಭಾರತದಲ್ಲಿ ಆದ ರಾಜಕೀಯ, ಧಾರ್ಮಿಕ, ಮತ್ತು ಆಧ್ಯಾತ್ಮಿಕ ಸಂಗತಿಗಳ ಆಧಾರದಮೇಲೆ ರಚಿತವಾಗಿದೆ.ಐತಿಹಾಸಿಕ ವ್ಯಕ್ತಿಗಳಾದ ಆದಿ ಶಂಕರಾಚಾರ್ಯ, ಮಂಡನ ಮಿಶ್ರ, ಉಭಯ ಭಾರತಿ, ಕುಮಾರಿಲ ಭಟ್ಟರನ್ನು, ಮತ್ತು ಹಳೆಯ ನಳಂದ ವಿಶ್ವವಿದ್ಯಾನಿಲಯಗಳನ್ನು ಒಳಗೊಂಡಿದೆ. ವೈದಿಕ ಸಂಪ್ರದಾಯದಲ್ಲಿ ಜನಿಸಿದ ನಾಗಭಟ್ಟನು ಭಾರತದ ವಿವಿಧ ಪ್ರದೇಶಗಳಲ್ಲಿ ಸಂಚರಿಸುವದು ಕಥೆಯ ಒಂದು ಮುಖವಾದರೆ, ಇನ್ನೊಂದು ಮುಖ ಅವನ ಆಧ್ಯಾತ್ಮಿಕ ಅಂತರ್ಯಾತ್ರೆ. ಹೀಗೆ ಎಂಟನೇ ಶತಮಾನದ ಐತಿಹಾಸಿಕ ಕಥಾವಸ್ತುವನ್ನು ಹೊಂದಿರುವ 'ಸಾರ್ಥ' ಒಂದು ವಿಶಿಷ್ಟ ಕೃತಿಯಾಗಿದೆ. ನಾಗಭಟ್ಟನು ಸಾಂಪ್ರದಾಯಿಕ ಹಿನ್ನಲೆಯಿಂದ ಬಂದವನಾದರೂ ಇತರ ಧಾರ್ಮಿಕ ಸಂಪ್ರದಾಯಗಳನ್ನು ತಿಳಿದುಕೊಳ್ಳುವ ಆಸಕ್ತಿಯುಳ್ಳವನು; ವಿಚಿತ್ರವೆನಿಸುವ ವಿಧಿವಿಧಾನಗಳಲ್ಲೂ ತನ್ನನ್ನು ತೊಡಗಿಸಿಕೊಳ್ಳುವ ನೈತಿಕ ಮತ್ತು ಆಧ್ಯಾತ್ಮಿಕವಾಗಿ ಸಾಹಸೀ ಮನೋಭಾವವುಳ್ಳವನು. ಸೆಳೆದು ಓದಿಸಿಕೊಂಡು ಹೋಗುವ ಕಥಾನಿರೂಪಣೆ, ಪುರಾವೆಗಳನ್ನು ಆಧರಿಸಿದ ಚಾರಿತ್ರಿಕ ಸಂಗತಿ ಮತ್ತು ವ್ಯಕ್ತಿಗಳನ್ನು ಆಧರಿಸಿರುವ ಕಥಾವಸ್ತು ಈ ಕಾದಂಬರಿಯ ವೈಶಿಷ್ಟ್ಯ. ದೇಶ-ಕಾಲಗಳ ಮಿತಿಯನ್ನು ಮೀರಿದ 'ಸನಾತನ ಭಾರತ'ವೆಂಬ ಆನುಭಾವಿಕ ಸತ್ಯವನ್ನು ಕಾದಂಬರಿ ಪ್ರಕಾರದ ಸಾಹಿತ್ಯದಲ್ಲಿ ವಿಶಿಷ್ಟರೀತಿಯಲ್ಲಿ ನಿರೂಪಿಸಲಾಗಿದೆ.
adbl_web_anon_alc_button_suppression_t1
まだレビューはありません