『Swalpa Matadi Please』のカバーアート

Swalpa Matadi Please

プレビューの再生

聴き放題対象外タイトルです。Audibleプレミアムプラン登録で、非会員価格の30%OFFで購入できます。

¥1,575で会員登録し購入
オーディオブック・ポッドキャスト・オリジナル作品など数十万以上の対象作品が聴き放題。
オーディオブックをお得な会員価格で購入できます。
30日間の無料体験後は月額¥1500で自動更新します。いつでも退会できます。

Swalpa Matadi Please

著者: Virupaksha Devaramane
ナレーター: Uday Gurucharan
¥1,575で会員登録し購入

30日間の無料体験後は月額¥1500で自動更新します。いつでも退会できます。

¥2,250 で購入

¥2,250 で購入

ಒಂದು ಸಂಬಂಧ ಬೆಳೆದು ಗಟ್ಟಿಗೊಳ್ಳಬೇಕಾದ್ರೆ ವರ್ಷಗಳೇ ಹಿಡಿಯುತ್ತೆ. ಆದರೂ ಅದು ಉಳಿದು ಇನ್ನಷ್ಟು ಸಧೃಡವಾಗಬೇಕಾದ್ರೆ ನಿರಂತರ ಪ್ರೀತಿ, ವಿಶ್ವಾಸ, ಮುಖ್ಯವಾಗಿ ಮಾತುಗಳು ಬೇಕು. ಎಲ್ಲ ಸಂಬಂಧಗಳನ್ನು ಜೀವಂತವಾಗಿಡಬಲ್ಲ ದಿವ್ಯಶಕ್ತಿ ಇರುವುದು ಈ ಮಾತುಗಳಿಗೆ ಮಾತ್ರ. ಅಂಥಹ ಮಾತುಗಳೇ ಇರದ ಬರಡು ವಾತಾವರಣದಲ್ಲಿ ಸಂಬಂಧಗಳ ಕೊಂಡಿಗಳು ಶಿಥಿಲಗೊಂಡು ಒಂದೊಂದಾಗಿ ಕಳಚಿಕೊಳ್ಳುತ್ತಾ ಒಂದು ದಿನ ನಾವು ಅಕ್ಷರಶಃ ಒಂಟಿಯಾಗಿ ಬಿಡುತ್ತೇವೆ. ಸಮಸ್ಯೆಗಳ ಕಾರಣಗಳು ಏನೇ ಇರಲಿ, ಆದರೆ ಪರಿಹಾರ ಒದಗಿಸುವ ಬೀಜಮಂತ್ರ ಒಂದೇ. ಅದು ಮಾತು. ಮಾತು ಮನೆ ಕೆಡಸಿತು ಅಂತಾರೆ. ಆದರೆ ಮಾತೇ ಆಡದಿದ್ದರೆ ನಾವೇ ಪ್ರೀತಿಯಿಂದ ಕಟ್ಟಿದ ಸಂಬಂಧಗಳ ಸೌಧಗಳು ನಮ್ಮ ಕಣ್ಣೆದುರಲ್ಲೇ ಕುಸಿದು ಹೋಗುವುದು ನಿಶ್ಚಿತ. ಮಾತಿನ ಮಹಿಮೆ ಏನೆಂದು ನಿಳಿಸಿಕೊಡುವುದೇ ಈ ಪುಸ್ತಕದ ಉದ್ದೇಶ. ಈ ಪುಸ್ತಕ ಓದಿ ಕೆಳಗಿಡುವಷ್ಟರಲ್ಲಿ ನಿಮ್ಮೆಲ್ಲಾ ಸಂಬಂಧಗಳಲ್ಲಿ ಚೈತನ್ಯ ತುಂಬಿ ನಿಮ್ಮಲ್ಲಿ ನವ ಜೀವನೋತ್ಸಾಹ ತುಂಬುವುದು ಗ್ಯಾರಂಟಿ. ಇಟ್ಸ್ ಮೈ ಪ್ರಾಮಿಸ್. ನಿಮ್ಮೆಲ್ಲಾ ಸಂತಸಗಳಿಗೆ ಕಾರಣವಾಗಬಲ್ಲ ಸಂಬಂಧಗಳ ಕೊಂಡಿಗಳು ಕಳಚುವ ಮುನ್ನ... ಸ್ವಲ್ಪ ಮಾತಾಡಿ ಪ್ಲೀಸ್©2021 Storyside IN (P)2021 Storyside IN 人間関係
adbl_web_anon_alc_button_suppression_t1
まだレビューはありません