『ಸದ್ಗುರು ಕನ್ನಡ Sadhguru Kannada』のカバーアート

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

著者: Sadhguru Kannada
無料で聴く

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. スピリチュアリティ ヒンズー教 マネジメント マネジメント・リーダーシップ 人間関係 個人的成功 生物科学 社会科学 科学 経済学 自己啓発 衛生・健康的な生活
エピソード
  • #38 ಸಮಸ್ಯೆಗಳೇ ಇಲ್ಲದ ಜೀವನ - ಸಾಧ್ಯವೇ?
    2026/09/07
    “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    18 分
  • #37 ಶಿವ ಮತ್ತು ಬುದ್ಧರ ಮಾರ್ಗಗಳ ನಡುವೆ ಏನು ವ್ಯತ್ಯಾಸ
    2026/09/03
    ಸಭಿಕರೊಬ್ಬರಿಂದ ಕೇಳಲ್ಪಟ್ಟ ಈ ಪ್ರಶ್ನೆಗೆ ಸದ್ಗುರುಗಳು ಇಲ್ಲಿ ಉತ್ತರಿಸುತ್ತಾರೆ. ನಿಜವಾದ ಪ್ರಶ್ನೆ ವ್ಯತ್ಯಾಸದ್ದಲ್ಲ, ಬದಲಾಗಿ ಶಿವನ ವಿಧಾನಗಳ ಯಾವ ಅಂಶವನ್ನು ಬುದ್ಧ ಹೊರತಂದು ಜನಪ್ರಿಯಗೊಳಿಸಿದ ಎನ್ನುವುದರದ್ದು ಎಂದು ಅವರು ಹೇಳುತ್ತಾರೆ. ಎಲ್ಲಾ ಆಧ್ಯಾತ್ಮಿಕ ಪ್ರಕ್ರಿಯೆಯ ಬೆನ್ನೆಲುಬು, ಅದು ಪ್ರಪಂಚದ ಯಾವುದೇ ಭಾಗದಲ್ಲಿರಲಿ, ಆ ಎಲ್ಲಾ ಜ್ಞಾನ ಮೂಲವಾಗಿ ಬಂದಿರುವುದು ಶಿವನಿಂದಲೇ. ಆ ಮೂಲ ಜ್ಞಾನವನ್ನು ಅಗಸ್ತ್ಯ ಮುನಿ, ಗೌತಮ ಬುದ್ಧ ಇನ್ನಿತ್ಯಾದಿ ಮಹಾಪುರುಷರು ಒಂದೊಂದು ರೀತಿಯಲ್ಲಿ ಜನರಲ್ಲಿ ಪ್ರಚುರಪಡಿಸಿದರು ಎಂದವರು ವಿವರಿಸುತ್ತಾರೆ. English video: • The Way of Shiva and Buddha - Sadhguru ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    14 分
  • #36 ದೇವರು ಎಂದರೇನು?
    2026/09/02
    ಸದ್ಗುರುಗಳು ಸೃಷ್ಟಿ ಮತ್ತು ಸೃಷ್ಟಿಕರ್ತನ ಬಗ್ಗೆ ಮಾತನಾಡುತ್ತಾ ಹೇಳುತ್ತಾರೆ, "ಜನರು ಸೃಷ್ಟಿಕರ್ತನು ಶ್ರೇಷ್ಠ ಆದರೆ ಸೃಷ್ಟಿ ಕೀಳು ಎಂದು ತಪ್ಪಾಗಿ ಪರಿಗಣಿಸುತ್ತಾರೆ. ದೇವರ ಬಗ್ಗೆ ನಮಗಿರುವ ಕಲ್ಪನೆ ನಮ್ಮ ಸುತ್ತಲಿರುವುದರ ಮೇಲೆ ಆಧಾರಿತವಾಗಿರುತ್ತದೆ ಹಾಗೂ ಬಹಳಷ್ಟು ಜನರಿಗೆ ದೇವರೆಂದರೆ ತಮ್ಮದೇ ಒಂದು ಉತ್ಪ್ರೇಕ್ಷೆಯಾಗಿರುತ್ತದೆ. ಸೃಷ್ಟಿಯ ಮೂಲವನ್ನು ಅನುಭವಿಸಬಹುದೇ ಹೊರತು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ." English video: • What is God? - Sadhguru ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
adbl_web_anon_alc_button_suppression_t1
まだレビューはありません