エピソード

  • ಶಿವ ಪಾರ್ವತಿಯ ಮದುವೆಯಲ್ಲಿ ನಡೆದ ಕುತೂಹಲಕಾರಿ ಘಟನೆ!
    2025/06/28
    English video: Who Are Shiva’s Parents? • Who Are Shiva’s Parents? | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices
    続きを読む 一部表示
    8 分
  • ಧ್ಯಾನಲಿಂಗ - ಒಂದು ಅಪೂರ್ವ ಧ್ಯಾನಯಂತ್ರ
    2025/06/26
    ಇದರಲ್ಲಿ ಸದ್ಗುರುಗಳು ಶಕ್ತಿರೂಪಗಳು, ಅವುಗಳ ರಚನೆಯ ಉದ್ದೇಶ, ಮತ್ತು ಧ್ಯಾನಲಿಂಗದ ವಿಶೇಷತೆಯ ಬಗ್ಗೆ ಮಾತನಾಡುತ್ತಾರೆ. English video: • Dhyanalinga: The Meditation Machine | Sadh... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    7 分
  • ಧ್ಯಾನಲಿಂಗ - ಸದ್ಗುರುಗಳ ಮೂರು ಜನ್ಮಗಳ ರೋಚಕ ಕಥನ
    2025/06/24
    ಜಗಕ್ಕೊಬ್ಬ ಪರಿಪೂರ್ಣ ಚೇತನವನ್ನು ಅರ್ಪಿಸುವುದು ಸಪ್ತರ್ಷಿಗಳ ಮುಂದಿನ ಪೀಳಿಗೆಯವರಾದ ಯೋಗಿ ಸುನೀರರಿಂದ ಆರಂಭಿಸಿ ಇಂದಿನವರೆಗಿನ ಯೋಗಿಗಳ ಮಹತ್ವಾಕಾಂಕ್ಷೆ. ಅಂತಹವರಲ್ಲೊಬ್ಬರು ಸದ್ಗುರುಗಳನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದನ್ನೂ, ತಮ್ಮ ಗುರುಗಳ ಸಂಕಲ್ಪವನ್ನು ಪೂರೈಸಲು ತಾವು ಮೂರು ಜನ್ಮಗಳ ಕಾಲ ಶ್ರಮಿಸಿದ್ದನ್ನೂ ಸದ್ಗುರುಗಳು ಮನಬಿಚ್ಚಿ ಮಾತನಾಡುತ್ತಾರೆ. English video: • 15000-Year-Old Prophecy Comes True | Dhyan... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    22 分
  • ಬ್ರಹ್ಮಚರ್ಯದ ನಿಜವಾದ ಅರ್ಥವೇನು?
    2025/06/17
    ಈ ವಿಡಿಯೋದಲ್ಲಿ ಸದ್ಗುರುಗಳು, ‘ಬ್ರಹ್ಮಚರ್ಯವು ಹೇಗೆ ಒಂದು ಸಹಜ ಪ್ರಕ್ರಿಯೆಯಾಗಿದೆ ಮತ್ತು ಬ್ರಹ್ಮಚಾರಿಯಾಗಿರುವುದು ಹೇಗೆ ವ್ಯಕ್ತಿಯನ್ನು ಜೀವನಚಕ್ರದಿಂದ ಪಾರುಮಾಡುತ್ತದೆ?’ ಎನ್ನುವುದರ ಬಗ್ಗೆ ವಿವರಿಸುತ್ತಾರೆ. #brahmacharya #spirituality #monk #divine ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English video: • What Does it Mean to be a Brahmachari? | S... Learn more about your ad choices. Visit megaphone.fm/adchoices
    続きを読む 一部表示
    14 分
  • ನೀರಿಗೆ ನೆನಪಿನ ಶಕ್ತಿ ಇರುತ್ತ?‌ ಸದ್ಗುರುಗಳು ಹೇಳೋದೇನು?
    2025/06/14
    ಸದ್ಗುರುಗಳು ತಮ್ಮ ಜೀವನದಲ್ಲಿ ನಡೆದ ಒಂದು ಘಟನೆಯನ್ನು ವಿವರಿಸುತ್ತಾ ನೀರು ಹೇಗೆ ಸುತ್ತಲಿನ ಜೀವನಕ್ಕೆ ಸಂವೇದಿಯಾಗಿದೆ ಎಂದು ತಿಳಿಸುತ್ತಾರೆ. ನೀರಿಗೆ ನೆನಪಿಟ್ಟುಕೊಳ್ಳುವ ಸಾಮರ್ಥ್ಯವಿದ್ದು, ನಮ್ಮ ಯೋಚನೆ ಮತ್ತು ಭಾವನೆಗಳು ಸಹ ಅದನ್ನು ಪ್ರಭಾವಿಸಬಹುದಾಗಿದೆ ಎನ್ನುತ್ತಾರೆ. English Video: • A Glass of Water - Sadhguru's Encounter wi... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    5 分
  • ಮನಸ್ಸು ಹೇಳಿದಂತೆ ಕೇಳುತ್ತಿಲ್ಲವೇ
    2025/06/07
    ನಮ್ಮ ಮೆದುಳು ಈ ಸೃಷ್ಟಿಯಲ್ಲಿನ ಅತ್ಯುತ್ಕೃಷ್ಟ ಯಂತ್ರಗಳಲ್ಲೊಂದು. ಅದನ್ನು ಸೃಷ್ಟಿಸಲು ಪ್ರಕೃತಿ ಕೋಟ್ಯಂತರ ವರ್ಷಗಳನ್ನೇ ತೆಗೆದುಕೊಂಡಿದೆ. ಈಗ ಅದೇ ನಿಮಗೆ ಮುಳುವಾಗಿ ಪರಿಣಮಿಸುತ್ತಿದೆಯೇ? ಆನಂದ ಸೃಷ್ಟಿಸಬೇಕಾದ ಯಂತ್ರ ತೊಳಲಾಟಗಳನ್ನು ಸೃಷ್ಟಿಸುತ್ತಿದೆಯೇ? ಇದಕ್ಕೆ ಪರಿಹಾರ ಏನು? ತಿಳಿದುಕೊಳ್ಳಲು ವಿಡಿಯೋ ನೋಡಿ. ‘ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ ಅನ್ನು ಸವಾಲಿನ ಸಮಯಕಾಗಿ 50%ಗೆ ಅರ್ಪಿಸಲಾಗುತ್ತಿದೆ. ಇದು ಕನ್ನಡದಲ್ಲಿ ಲಭ್ಯ. ನೋಂದಾಯಿಸಿಕೊಳ್ಳಲು : http://kannada.sadhguru.org/ieo English video: • Video ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    13 分
  • ಕನಸುಗಳನ್ನು ವಾಸ್ತವಕ್ಕೆ ತರುವ ತಂತ್ರ
    2025/06/05
    ತಂತ್ರದ ಮೂಲಕ ಅದ್ಭುತವಾದ ಸೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ಕನಸುಗಳ ಸ್ವರೂಪ ಮತ್ತು ಪ್ರಭಾವದ ಬಗ್ಗೆ ಸದ್ಗುರುಗಳು ವಿವರಿಸುತ್ತಾರೆ. ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶಾ ಫೌಂಡೇಷನ್ ಕನ್ನಡ ಬ್ಲಾಗ್: isha.sadhguru.org ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚನಲ್‍: https://instagram.com/sadhguru_kannad... ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices
    続きを読む 一部表示
    11 分
  • ನಮ್ಮ ಮನಸ್ಸಿಗಿರುವ ಈ ಅದ್ಭುತ ಶಕ್ತಿಯ ಬಗ್ಗೆ ಗೊತ್ತೇ?!
    2025/06/03
    ಇಂಗ್ಲೀಷ್ ಸಿನೆಮಾಗಳಲ್ಲಿ ತೋರಿಸುವಂತೆ, ನಮ್ಮ ಆಲೋಚನೆಗಳಿಂದಲೇ ಏನನ್ನಾದರೂ ಸೃಷ್ಟಿಸಲು ಸಾಧ್ಯವೇ? ನೈಸರ್ಗಿಕ ಮಿತಿಗಳನ್ನು ಮೀರಿ ಅದನ್ನು ಉಪಯೋಗಿಸಿಕೊಳ್ಳುವುದು ಸಾಧ್ಯವೇ? ಸದ್ಗುರುಗಳ ಉತ್ತರ ಕೇಳಿ! English video: • Mentalism: Can Thoughts Alter Reality? Sad... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分