エピソード

  • ಆಪರೇಷನ್ ಸಿಂಧೂರ್ ಮತ್ತು ಕೊಲ್ಲುವ ಕರ್ಮ, ವಿಂಗ್ ಕಮ್ಯಾಂಡರ್ ಪ್ರಶ್ನೆಗೆ ಸದ್ಗುರುಗಳ ಉತ್ತರ
    2025/05/10
    2019ರ ಜನವರಿಯಲ್ಲಿ ಸದ್ಗುರುಗಳನ್ನು ಇಂಡಿಯನ್ ಏರ್'ಫೋರ್ಸ್ ಸ್ಟೇಷನ್'ಗೆ ಆಹ್ವಾನಿಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಓರ್ವ ವಿಂಗ್ ಕಮ್ಯಾಂಡರ್ ಅವರು ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಶತ್ರುಗಳಿಗೆ ಹಾನಿ ಉಂಟು ಮಾಡಿದಾಗ ಆಗುವ ಕರ್ಮದ ಪರಿಣಾಮದ ಬಗ್ಗೆ ಕೇಳಿದ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ‌. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠ https://www.facebook.com/SadhguruKannada⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠ http://onelink.to/sadhguru__app⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠ https://www.ishafoundation.org/ka/Ish…⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    12 分
  • ನೋವುಂಟುಮಾಡಿದವರನ್ನು ಕ್ಷಮಿಸಿ ಮುಂದೆ ಸಾಗುವುದು ಹೇಗೆ?
    2025/05/08
    ನೋವನ್ನು ಮರೆತು ಯಾರನ್ನೋ ಕ್ಷಮಿಸುವ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ಮರೆಯುವ ಅಥವಾ ಕ್ಷಮಿಸುವ ಅಗತ್ಯ ಏಕೆ ಬೀಳುವುದು ಎಂದು ವಿವರಿಸುತ್ತಾ,”ಬಹುತೇಕ ಜನರು ತಮ್ಮ ಜೀವನವನ್ನು ನರಳುತ್ತಿಲ್ಲ, ಬದಲಾಗಿ ತಮ್ಮ ನೆನಪನ್ನು ನಿರ್ವಹಿಸಲು ಅಸಮರ್ಥರಾಗಿರುವುದನ್ನು ನರಳುತ್ತಿದ್ದಾರೆ” ಎನ್ನುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠ https://www.facebook.com/SadhguruKannada⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠ https://www.instagram.com/sadhguru_kannada_official/⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠ http://onelink.to/sadhguru__app⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠ https://isha.sadhguru.org/in/kn/wisdom⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠ https://www.ishafoundation.org/ka/Ish…⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    11 分
  • ಸೆಕ್ಸ್ ನಿಮ್ಮ ಜೀವನವನ್ನು ಆಳುತ್ತಿದೆಯೇ?
    2025/05/06
    ಈ ವೀಡಿಯೋದಲ್ಲಿ ಸದ್ಗುರುಗಳು ಲೈಂಗಿಕತೆಯ ಸ್ವರೂಪದ ಬಗ್ಗೆ, ಸಮಾಜವು ಲೈಂಗಿಕತೆಯ ಬಗ್ಗೆ ಹೇಗೆ ತಪ್ಪಾದ ದೃಷ್ಟಿಕೋನವನ್ನು ಬೆಳೆಸಿಕೊಂಡಿದೆ ಎನ್ನುವುದರ ಬಗ್ಗೆ ಮತ್ತು ದೇಹಾಧಾರಿತ ಸಂಬಂಧಗಳ ವಿವಶತಾಪೂರ್ಣ ಸ್ವರೂಪವನ್ನು ಹೇಗೆ ಮೀರಿಹೋಗಬಹುದು ಎನ್ನುವುದರ ಕುರಿತು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠ https://www.facebook.com/SadhguruKannada⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠ https://www.instagram.com/sadhguru_kannada_official/⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠ http://onelink.to/sadhguru__app⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠ https://isha.sadhguru.org/in/kn/wisdom⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠ https://www.ishafoundation.org/ka/Ish…⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    9 分
  • ಸೂರ್ಯ ನಮಸ್ಕಾರ - ಸರಳ ಹಾಗೂ ಶಕ್ತಿಯುತ ಅಭ್ಯಾಸ
    2025/05/03
    ಸೂರ್ಯ ನಮಸ್ಕಾರ, ಸೂರ್ಯ ಕ್ರಿಯಾ ಹಾಗೂ ಸೂರ್ಯ ಶಕ್ತಿ ಇವು ಯೋಗದಲ್ಲಿ ಸಂಬಂಧಿತ ಅಭ್ಯಾಸಗಳು. ಸೂರ್ಯ ನಮಸ್ಕಾರದ ಆರೋಗ್ಯ ಪರಿಣಾಮಗಳ ಕುರಿತು ಮಾತನಾಡುತ್ತಾ, ಸದ್ಗುರುಗಳು ಇದು ಎಷ್ಟು ಸರಳ ಆದರೆ ಶಕ್ತಿಯುತ ಪ್ರಕ್ರಿಯೆ ಎಂಬುದನ್ನು ವಿವರಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠ https://www.facebook.com/SadhguruKannada⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠ https://www.instagram.com/sadhguru_kannada_official/⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠ http://onelink.to/sadhguru__app⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠ https://isha.sadhguru.org/in/kn/wisdom⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠ https://www.ishafoundation.org/ka/Ish…⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    8 分
  • ಅಷ್ಟಾವಕ್ರ ಮತ್ತು ಜನಕ ಮಹಾರಾಜನ ಕಥೆ
    2025/05/01
    ಸದ್ಗುರುಗಳು ಅಷ್ಟಾವಕ್ರ ಮತ್ತು ಆತನ ಶಿಷ್ಯನಾದ ಜನಕ ಮಹಾರಾಜನ ಕಥೆಯನ್ನು ಹೇಳುತ್ತಾರೆ. ಜನಕ ಒಬ್ಬ ಆತ್ಮಜ್ಞಾನಿ ದೊರೆ. ಜನಕ ಮತ್ತು ಅಷ್ಟಾವಕ್ರರ ನಡುವೆ ಒಂದು ಸುಂದರ ಬಾಂಧವ್ಯವಿತ್ತು. ಆದರೆ ಅಷ್ಟಾವಕ್ರನ ಇತರ ಶಿಷ್ಯರಿಗೆ ಈ ಬಗ್ಗೆ ಅಸಮಾಧಾನವಿತ್ತು. ಇದನ್ನು ಅರಿತ ಅಷ್ಟಾವಕ್ರನು ಅವರೆಲ್ಲರಿಗೂ ಒಂದು ಪಾಠವನ್ನು ಕಲಿಸುತ್ತಾನೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠ https://www.facebook.com/SadhguruKannada⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠ https://www.instagram.com/sadhguru_kannada_official/⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠ http://onelink.to/sadhguru__app⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠ https://isha.sadhguru.org/in/kn/wisdom⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠ https://www.ishafoundation.org/ka/Ish…⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    13 分
  • "ಪೆಹಲ್‌ಗಾಮ್‌ ಉಗ್ರರ ದಾಳಿ" ಸದ್ಗುರುಗಳ ಸಂದೇಶ
    2025/04/29
    "ಪೆಹಲ್‌ಗಾಮ್‌ ಉಗ್ರರ ದಾಳಿ" ಸದ್ಗುರುಗಳ ಸಂದೇಶ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠ https://www.facebook.com/SadhguruKannada⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠ https://www.instagram.com/sadhguru_kannada_official/⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠ http://onelink.to/sadhguru__app⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠ https://isha.sadhguru.org/in/kn/wisdom⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠ https://www.ishafoundation.org/ka/Ish…⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ಆಧ್ಯಾತ್ಮಿಕ ಪ್ರಗತಿಗಾಗಿ ಮಲಗುವ ಮುನ್ನ 2 ಸರಳ ಅಭ್ಯಾಸಗಳು
    2025/04/24
    ನಿಮ್ಮ ಅಧ್ಯಾತ್ಮ ಪ್ರಗತಿಯ ಲೆಕ್ಕವನ್ನು ಇಡಲು ಸದ್ಗುರುಗಳು ನೀಡಿದ 2 ಸರಳ ಅಭ್ಯಾಸಗಳು. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    5 分
  • 'ನಿಜವಾದ ಪ್ರೀತಿ' ಎಂದರೇನು
    2025/04/22
    'ಪ್ರೀತಿ’ ಎಂಬುದರ ಬಗ್ಗೆ ಅನೇಕ ವ್ಯಾಖ್ಯಾನಗಳಿವೆ. ಅದು ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಭಾಸವಾಗಬಹುದು. ಆದರೆ ’ಪ್ರೀತಿ’ ಅಂದರೆ ನಿಜಾರ್ಥದಲ್ಲಿ ಏನು? ಅದು ಇಬ್ಬರ ನಡುವೆ ನಡೆಯುವಂಥದ್ದೇ? ಅದು ಇವತ್ತಿದ್ದು ನಾಳೆ ಇಲ್ಲವಾಗಬಹುದಾದ ಸಂಗತಿಯೇ? ಹಿಂದೆ ಪ್ರೀತಿಸಿದ್ದವರನ್ನೇ ನಾವು ಕೆಲವೊಮ್ಮೆ ದ್ವೇಷಿಸುವುದೇಕೆ? ಪ್ರೀತಿ ನಮ್ಮ ಬದುಕಿನಲ್ಲಿ ಏಕೆ ಬೇಕು? ಈ ಭಾವನೆಯಿಂದ ನಮಗೆ ಆಗುವ ಲಾಭವೇನು? ಇದರ ಸ್ವರೂಪವೇನು? ನಮ್ಮನ್ನು ನಾವು ಪ್ರೇಮಮಯಿಯಾಗಿಟ್ಟುಕೊಳ್ಳುವುದು ಹೇಗೆ? ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    14 分