『#31 ನವರಾತ್ರಿ ಹಬ್ಬದ ಮಹತ್ವ』のカバーアート

#31 ನವರಾತ್ರಿ ಹಬ್ಬದ ಮಹತ್ವ

#31 ನವರಾತ್ರಿ ಹಬ್ಬದ ಮಹತ್ವ

無料で聴く

ポッドキャストの詳細を見る
ದಿವ್ಯ ಸ್ತ್ರೀತತ್ತ್ವವನ್ನು ಸಂಭ್ರಮಿಸುವ ನವರಾತ್ರಿಯ ಕುರಿತು ಮಾತನಾಡುತ್ತಾ ಸದ್ಗುರುಗಳು, ಸಮಾಜದಲ್ಲಿ ಮತ್ತು ಒಬ್ಬ ವ್ಯಕ್ತಿಯಲ್ಲಿಯೂ ಸ್ತ್ರೀತತ್ತ್ವ ಮತ್ತು ಪುರುಷತತ್ತ್ವಗಳು ಸಂತುಲನೆಯಲ್ಲಿ ಇರಬೇಕಾದುದರ ಮಹತ್ವವನ್ನು ತಿಳಿಸುತ್ತಾರೆ. #navratri #navratrispecial #festival ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English video: • Navratri: Celebrate the Feminine - Sadhguru Learn more about your ad choices. Visit megaphone.fm/adchoices
adbl_web_anon_alc_button_suppression_t1
まだレビューはありません