• 390 ಪಾಪ ಅರಿಕೆ
    2025/12/08
    ms@ ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
    続きを読む 一部表示
    29 分
  • 389 ಪಶ್ಚಾತ್ತಾಪ
    2025/12/07
    ms@ ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
    続きを読む 一部表示
    29 分
  • 388 ಕ್ರೈಸ್ತರ ನಿರೀಕ್ಷೆ.
    2025/12/06
    ms@ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
    続きを読む 一部表示
    29 分
  • 387ಆಶಿಸ ಬಾರದು
    2025/12/05
    ms@ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ.
    続きを読む 一部表示
    29 分
  • 386 ಸುಳ್ಳುಸಾಕ್ಷಿ ಹೇಳಬಾರದು.
    2025/12/04
    ms@ ಸೈತಾನ, ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ.
    続きを読む 一部表示
    29 分
  • 385ಕದಿಯಬಾರದು.
    2025/12/03
    ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
    続きを読む 一部表示
    29 分
  • 384 ವ್ಯಭಿಚಾರ ಮಾಡಬಾರದು
    2025/12/02
    ms@ ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
    続きを読む 一部表示
    29 分
  • 383 ಕೊಲೆ ಮಾಡಬಾರದು.
    2025/12/01
    ms@ ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
    続きを読む 一部表示
    29 分